ಆಸರೆ ಸೇವಾ ಫೌಂಡೇಶನ್ ಸ್ವಚ್ಚತಾ ಕಾರ್ಯಕ್ರಮ
ಕೈಕಂಬ: ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಆಸರೆ ಸೇವಾ ಫೌಂಡೇಶನ್ ವತಿಯಿಂದ ಅ.೧ರಂದು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಆಸರೆ ಸೇವಾ ಫೌಂಡೇಶನ್ ಸಹಭಾಗಿತ್ವದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಆಸರೆ ಸೇವಾ ಫೌಂಡೇಶನ್ ನ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ,ಫೌಂಡೇಶನ್ ನ ಸದಸ್ಯರು ಹಾಗೂ ಮಕ್ಕಳು ಸ್ವಚ್ಚತೆಯಲ್ಲಿ ಪಾಲ್ಗೊಂಡಿದ್ದರು.