Published On: Mon, Oct 2nd, 2023

9 ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಶ್ರಮದಾನ

ಬಂಟ್ವಾಳ: ಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಶ್ರಮದಾನ ಹಾಗೂ ಸ್ವಚ್ಛತಾ ಚಿತ್ರಕಲಾ,ಸ್ವಚ್ಛತಾ ಓಟ,ಸ್ವಚ್ಛತಾ ಭಾಷಣ ಸ್ಪರ್ಧೆ ಏರ್ಪಡಿಸಿ ಬಳಿಕ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ  ಬಿ. ಕೆ. ಅಣ್ಣು ಪೂಜಾರಿ ಗೆಜ್ಜೆಗಿರಿ,ಉಪಾಧ್ಯಕ್ಷೆ ರಂಜಿನಿ,ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಸಂಧ್ಯಾ,ಕಾರ್ಯದರ್ಶಿ ಸುರೇಖ ಹಾಗೂ ಗ್ರಾಮ ಪಂಚಾಯತ್ ಸದಸ್ಯರು,ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ,ಸಂಜೀವಿನಿ ಒಕ್ಕೂಟ ದ ಅಧ್ಯಕ್ಷೆ ಯಶೋಧ ಸಂಜೀವಿನಿ ಒಕ್ಕೂಟದ ಸಿಬ್ಬಂದಿ ವರ್ಗ,ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವರ್ಗ,ಆಶಾಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು,ಪೋಷಕರು ಹಾಜರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter