ಕೈಕಂಬ: ವಾಮಂಜೂರು ಬೊಂಡಂತಿಲ ದಯಾನಂದ ಬಂಗೇರ ಹಾಗೂ ಸೌಮ್ಯ ದಂಪತಿಯ ಪುತ್ರ ರಶ್ವಿತ್ ಡಿ.ಬಂಗೇರ ಮೂಡುಶೆಡ್ಡೆ ಶುಭೋದಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.ಇವರು ಹೈದರಬಾದ್ ನಲ್ಲಿ ನಡೆದ ವಲಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆಯ ಶಾಟ್‌ಪುಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

By Suddi9

Leave a Reply

Your email address will not be published. Required fields are marked *