Published On: Fri, Nov 10th, 2023

ಯುವ ಬಳಗ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಆಯ್ಕೆ

ಬಂಟ್ವಾಳ: ಮಡಿವಾಳ ಯುವ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೊಯಿಲ ಅವರು ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಬಳಗದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ಪ್ರಕಟಣೆ ತಿಳಿಸಿದೆ.
ಉಳಿದಂತೆ ಇತರ ಪದಾಧಿಕಾರಿಗಳು ಇಂತಿದೆ ಉಪಾಧ್ಯಕ್ಷರಾಗಿ ನಿತಿನ್ ಕೆಲಿಂಜ, ಪ್ರಧಾನ ಕಾರ್ಯದರ್ಶಿಯಾಗಿ ವಕ್ಷೀತ್ ಇನೋಳಿ, ಜತೆ ಕಾರ್ಯದರ್ಶಿಯಾಗಿ ತಿಲಕ್ ಮಡಿವಾಳಪಡ್ಪು, ಕೋಶಾಧಿಕಾರಿಯಾಗಿ  ಗಣೇಶ್ ಅಬೀರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter