ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮದ ಏಮಾಜೆಯಲ್ಲಿ  50 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬುಧವಾರ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶಕೀಲಾ ಕೆ.ಪೂಜಾರಿ,  ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನೆಟ್ಲಮುಡ್ನೂರು ಶಕ್ತಿಕೇಂದ್ರದ ಅಧ್ಯಕ್ಷರಾದ  ಅಶೋಕ್ ರೈ , ಗ್ರಾಮ ಪಂಚಾಯತ್ ಸದಸ್ಯರುಗಳದ ಧನಂಜಯ ಗೌಡ, ಸುಜಾತಾ ಸಿ, ಜಗದೀಶ್ ಪೂಜಾರಿ,ಲತೀಫ್ ನೇರಳಕಟ್ಟೆ , ನೇರಳಕಟ್ಟೆ ಸಿ. ಎ. ಬ್ಯಾಂಕಿನ ಉಪಾಧ್ಯಕ್ಷ ರಾದ  ಡಿ. ತನಿಯಪ್ಪ ಗೌಡ, ಈಶ್ವರ ಭಟ್, ನಾರಾಯಣ ಗೌಡ, ಸೋಮಶೇಖರ ಗೌಡ, ಲೋಕನಾಥ . ದಾಸ್  ವೆಂಕಟೇಶ್, ಅನಿತಾ, ಚೇತನ್ ಶೆಟ್ಟಿ, ನಿತಿನ್, ಮೋಹಣ  ಗೌಡ, ದೇವದಾಸ್ ಶೆಟ್ಟಿ  ಚಿದಾನಂದ ಶೆಟ್ಟಿ , ಗಿರೀಶ್ ಗೌಡ ಬೆರ್ಕೊಡಿ ಮೊದಲಾದವರು ಉಪಸ್ಥಿತರಿದ್ದರು.

 

By Suddi9

Leave a Reply

Your email address will not be published. Required fields are marked *