ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ವಠಾರದ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಟ್ಲ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಶ್ರಮದಾನ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ವಠಾರದ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಟ್ಲ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಶ್ರಮದಾನ ಮಾಡಿದರು.

