ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಅವಿಭಜಿತ ಜಿಲ್ಲಾ ತೋಟಗಾರಿಕಾ ಉತ್ಪನ್ನ ಬೆಳೆಗಾರರ ಸಹಕಾರ ಮಾರಾಟ ಮತ್ತು ಸಂಸ್ಕರಣಾ ಸಂಘ(ಹಾಪ್ ಕಾಮ್ಸ್) ಶಾಖೆಯನ್ನು ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ ಶನಿವಾರ ಉದ್ಘಾಟಿಸಿದರು. ಸಂಘದ ಜಿಲ್ಲಾಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ, ಜಿ.ಪಂ.ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ಪ್ರಮುಖರಾದ ರವೀಂದ್ರ ಕಂಬಳಿ, ಸಂಜೀವ ನಾಯ್ಕ್, ದಾಮೋದರ ಆಚಾರ್ಯ, ವಿಜಯ ರೈ, ಮೋಹನ ಆಚಾರ್, ವ್ಯವಸ್ಥಾಪಕ ನಿದರ್ೇಶಕ ಪ್ರದೀಪ ಡಿ’ಸೋಜ ಮತ್ತಿತರರು ಉಪಸ್ಥಿತರಿದ್ದರು.

