Published On: Tue, Jan 9th, 2024

ವಿದ್ಯಾರ್ಥಿಗಳಿಗೆ ಸಂಚಾರ ಜಾಗೃತಿ ಮಾಹಿತಿ‌

ಬಂಟ್ವಾಳ: ತಾಲೂಕಿನ ಕೊಯಿಲ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ರೋಟರಿ ಕ್ಲಬ್ ಹಿಲ್ಸ್ ಇದರ ವತಿಯಿಂದ ಸಂಚಾರ ಜಾಗೃತಿಯ  ಬಗ್ಗೆ ಮಾಹಿತಿ ಕಾರ್ಯಾಗಾರ ಸೋಮವಾರ ನಡೆಯಿತು.

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸುತೇಶ್ ಕೆ.ಪಿ. ಅವರು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ  ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್, ರೋ.ರಮೇಶ್ ನಾಯಕ್, ರೋ.ಅರುಣ್ ಮಾಡ್ತ, ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ಮತ್ತು ತರಬೇತುದಾರ ಜನಾರ್ಧನ ಉಪಸ್ಥಿತರಿದ್ದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter