Published On: Wed, Jan 10th, 2024

ಪಾಟ್ನಾದಲ್ಲಿ ನಡೆಯುವ ಮಕ್ಕಳ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಕೈಕಂಬ: ಬಿಹಾರದ ಪಾಟ್ನಾದಲ್ಲಿ ನಡೆಯುವ 2023-24ನೇ ಸಾಲಿನ ಶಾಲಾ ಮಕ್ಕಳ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಪೋಲ್ ವಾಲ್ಟ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ವನ್ನು ಪ್ರತಿನಿಧಿಸಲು ಮುತ್ತೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳಾದ 10ನೇ ತರಗತಿಯ ಪ್ರಜ್ವಲ್‌, ಧನ್ಯ ಹಾಗೂ 9ನೇ ತರಗತಿಯ ಪ್ರಜ್ಞ ಶ್ರೀ ಆಯ್ಕೆಯಾಗಿದ್ದಾರೆ.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter