ಹೊನಲು ಬೆಳಕಿನ ಮುಕ್ತ ವಿಭಾಗದ ಕಬಡ್ಡಿ ಪಂದ್ಯಾಟ 2024
ಕೈಕಂಬ: ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರೀ ದೇವಸ್ಥಾನದ ಅಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ಶಶಿಕಿರಣ್ ಪೂಜಾರಿ ಬೆಳ್ಳೂರು ಇವರ ಸಾರಥ್ಯದಲ್ಲಿ ಹೊನಲು ಬೆಳಕಿನ ಮುಕ್ತ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟವು ಜ.13ರಂದು ಶನಿವಾರ ನಡೆಯಲಿರುವುದು.