Published On: Tue, Jan 16th, 2024

ನೂತನ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬಂಟ್ವಾಳ: ದ.ಕ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಆಯ್ಕೆಯಾದ ಸತೀಶ್ ಕುಂಪಲ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಒಡ್ಡೂರಿನಲ್ಲಿರುವ ತಮ್ಮ ನಿವಾಸದಲ್ಲಿ ಪವಿತ್ರವಾದ ಭಗವದ್ಗೀತೆ ನೀಡಿ ಅಭಿನಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter