ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗ
ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ರುದ್ರಯಾಗವು ವೇದಮೂರ್ತಿ ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು.

ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ಸದಾಶಿವ ವಿ ಆರ್ ವಿಟ್ಲ ಅರಮನೆ, ಕೃಷ್ಣಯ್ಯ ಕೆ ವಿಟ್ಲ ಅರಮನೆ, ಶ್ರೀಕಂಠ ವರ್ಮ ವಿಟ್ಲ ಅರಮನೆ, ಜನಾರ್ಧನ ಬಲ್ಲಾಳ ವಿಟ್ಲ ಅರಮನೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ಹೇಮಲತಾ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.