ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶ್ರೀದೇವರ ಪ್ರತಿಷ್ಠೆ ಹಾಗೂ ಅಷ್ಟಬಂಧ ಪ್ರತಿಷ್ಠೆ
ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜ.25ರಂದು ಗುರುವಾರ ಬೆಳಗ್ಗೆ 7 ರಿಂದ 8 ಗಂಟೆಯ ವರೆಗೆ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ಹಾಗೂ ವೆಂಕಟೇಶ್ ತಂತ್ರಿಯವರ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠೆ, ಜೀವಕಲಶಾಭಿಷೇಕ, ಅಷ್ಟಬಂಧ ಪ್ರತಿಷ್ಠೆ, ಪ್ರತಿಷ್ಠಾ ಬಲಿ ನೆರವೇರಿತು.
ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಮುಂಜೆಗುತ್ತು, ಡಾ. ಮಂಜಯ್ಯ ಶೆಟ್ಟಿ, ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಕೆ. ಕೃಷ್ಣಕುಮಾರ ಪೂಂಜ, ಮಾಜಿ ಸಚಿವ ನಾಗರಾಜ್ ಶೆಟ್ಟಿ, ರವಿಂದ್ರ ಶೆಟ್ಟಿ ಅಮುಂಜೆಗುತ್ತು, ಪ್ರಫುಲ್ಲ ಶೆಟ್ಟಿ ಅಮುಂಜೆಗುತ್ತು, ಸಂತೋಷ್ ಶೆಟ್ಟಿ ಅಮುoಜೆಗುತ್ತು, ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ಸಿ. ಎ ಸುದೇಶ್ ಕುಮಾರ್ ರೈ ಬಾರಿಂಜೆ, ಅಮ್ಮುಂಜೆಗುತ್ತು ನಿಕ್ಷಾ ನಾಯ್ಕ್, ಸಂಪತ್ ಕುಮಾರ್ ಶೆಟ್ಟಿ ಅಮುಂಜೆಗುತ್ತು, ದೇವದಾಸ್ ಹೆಗ್ಡೆ ಅಮುಂಜೆಗುತ್ತು, ಜೀವರಾಜ್ ಶೆಟ್ಟಿ ಅಮುಂಜೆಗುತ್ತು, ಜನಾರ್ಧನ ಅಮುಂಜೆ, ಶಿವಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ಪ್ರಶಾoತ್ ಕುಮಾರ್ ತುಂಬೆ, ಮೋಹನ ಬೆಂಜನಪದವು ಚಂದ್ರಶೇಖರ ಶೆಟ್ಟಿ ಬಡಕಬೈಲ್, ರಂಗನಾಥ್ ಶೆಟ್ಟಿ ಅಮುಂಜೆಗುತ್ತು ಉಪಸ್ಥಿತರಿದ್ದರು.