ಅಮ್ಮುಂಜೆ ಶ್ರೀ ಸೋಮನಾಥೇಶ್ವರ ಬ್ರಹ್ಮಕಲಶೋತ್ಸವ: ಭಜನಾ ಸಂಕೀರ್ತನಾ ಕಾರ್ಯಕ್ರಮದ ಉದ್ಘಾಟನೆ
ಕೈಕಂಬ: ಶ್ರೀ ಸೋಮನಾಥೇಶ್ವರ ಬ್ರಹ್ಮಕಲಶ ಪ್ರಯುಕ್ತ ನಡೆಯುವ ಭಜನಾ ಸಂಕೀರ್ತನಾ ಕಾರ್ಯಕ್ರಮದ ಉದ್ಘಾಟನೆಯನ್ನು ಮುಗ್ರೋಡಿ ಕನ್ಸ್ಟ್ರಕ್ಷನ್ ಸುಧಾಕರ್ ಶೆಟ್ಟಿ, ಹರ್ಷ ಎಸ್. ಶೆಟ್ಟಿ ಮುಗ್ರೋಡಿ, ಶ್ವೇತ ಶೆಟ್ಟಿ, ನಾಗಮಣಿ ಭಂಡಾರಿ, ಅಮ್ಮುಂಜೆಗುತ್ತು ಶಿವಪ್ರಸಾದ್ ಶೆಟ್ಟಿ ನೆರವೇರಿಸಿದರು.

ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಅಮುಂಜೆಗುತ್ತು ಕೃಷ್ಣಕುಮಾರ ಪೂಂಜ, ಅಮುಂಜೆಗುತ್ತು ಸಂತೋಷ್ ಶೆಟ್ಟಿ, ಅಮುಂಜೆಗುತ್ತು ರಂಗನಾಥ್ ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ, ಅಮುಂಜೆಗುತ್ತು ಲಕ್ಷ್ಮೀಪ್ರಸಾದ್ ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ದಕ್ಷರಾಜ್ ಶೆಟ್ಟಿ ಅಮುಂಜೆಗುತ್ತು, ದೇವದಾಸ್ ಹೆಗ್ಡೆ, ಅಮ್ಮುಂಜೆಗುತ್ತು ಸಂಪತ್ ಕುಮಾರ್ ಶೆಟ್ಟಿ, ಅಮ್ಮುoಜೆಗುತ್ತು ಪ್ರತಿಭಾ ಶೆಟ್ಟಿ.

ಲೋಕೇಶ್ ಭಂಡಾರಿ, ಅಮ್ಮುಂಜೆಗುತ್ತು ಸಂತೋಷ್ ಕುಮಾರ್ ಶೆಟ್ಟಿ, ನಿಕ್ಷಾ ನಾಯ್ಕ್ ಅಮುಂಜೆಗುತ್ತು, ಅಮುಂಜೆಗುತ್ತು ಪ್ರಫುಲ್ಲ ವಿ. ಶೆಟ್ಟಿ, ಅಮುಂಜೆಗುತ್ತು ಜ್ಯೋತಿ ಎ. ಶೆಟ್ಟಿ, ಅಮುಂಜೆಗುತ್ತು ನಾಗವೇಣಿ ಡಿ. ಶೆಟ್ಟಿ, ಅಮುಂಜೆಗುತ್ತು ವನಿತಾ ಎಸ್. ರೈ, ರಕ್ಷಾ ಮಲ್ಲಿ ಅಮುಂಜೆಗುತ್ತು ಉಪಸ್ಥಿತರಿದ್ದರು.

ಧನುಕ್ಷಾ ಶೆಟ್ಟಿ ನೆಲ್ಯಾಡಿ ಇವರಿಂದ ಸಂಗೀತ ಕಾರ್ಯಕ್ರಮ ಬಳಿಕ ಸೇವಾಂಜಲಿ ಮಹಿಳಾ ಭಜನಾ ವೃಂದ ಪರಂಗಿಪೇಟೆ ಇವರಿಂದ ಭಜನಾ ಸಂಕೀರ್ತನೆ ನಡೆಯಿತು.
