ಕೈಕಂಬ: ಅಮ್ಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶದ ಒಂಭತ್ತನೇಯ ದಿನದಂದು ಜ.29 ಸೋಮವಾರ ಕೊಂಜಾಲುಗುತ್ತು ದಿವಾಕರ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ಯಶೋದಾ ಡಿ. ಶೆಟ್ಟಿ ದಂಪತಿಗಳನ್ನು ಶಾಲು ಹೊದೆಸಿ, ಫಲ, ಪುಷ್ಪಗಳೊಂದಿಗೆ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

ಅಮ್ಮು0ಜೆ ಯ ನಾಗರಿಕರು ಶ್ರೀ ವಿನಾಯಕ ಭಜನಾ ಮಂಡಳಿ ಹಾಗೂ ವೀರ ಯೋಧ ಯಾಧವ ಫ್ರೆಂಡ್ಸ್ ಇವರು ಅಮ್ಮುoಜೆಯ ನಾಗರಿಕರ ಪರವಾಗಿ ನಾಗೇಶ್ ರಾವ್ ದಂಪತಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಮ್ಮುಂಜೆಗುತ್ತು ಡಾ. ಮಂಜಯ್ಯ ಶೆಟ್ಟಿ, ಅಮ್ಮುಂಜೆಗುತ್ತು ಕೃಷ್ಣ ಕುಮಾರ್‌ ಪೂಂಜ, ಅಮುಂಜೆಗುತ್ತು ಸಂತೋಷ್ ಶೆಟ್ಟಿ, ಅಮುಂಜೆಗುತ್ತು ರಂಗನಾಥ್ ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ, ಅಮುಂಜೆಗುತ್ತು ಲಕ್ಷ್ಮೀಪ್ರಸಾದ್ ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ದಕ್ಷರಾಜ್ ಶೆಟ್ಟಿ ಅಮುಂಜೆಗುತ್ತು, ಸುದೇಶ್ ರೈ ಬಾರಿಂಜೆ, ಸಂಪತ್ ಕುಮಾರ್ ಶೆಟ್ಟಿ, ದೇವದಾಸ್ ಹೆಗ್ಡೆ ಅಮುಂಜೆಗುತ್ತು, ನಿಕ್ಷಾ ನಾಯ್ಕ್ ಅಮುಂಜೆಗುತ್ತು, ಅಮುಂಜೆಗುತ್ತು ಪ್ರಫುಲ್ಲ ವಿ. ಶೆಟ್ಟಿ, ಅಮುಂಜೆಗುತ್ತು ಜ್ಯೋತಿ ಎ. ಶೆಟ್ಟಿ, ಅಮುಂಜೆಗುತ್ತು ನಾಗವೇಣಿ ಡಿ. ಶೆಟ್ಟಿ, ಅಮುಂಜೆಗುತ್ತು ವನಿತಾ ಎಸ್. ರೈ, ರಕ್ಷಾ ಮಲ್ಲಿ ಅಮುಂಜೆಗುತ್ತು ಉಪಸ್ಥಿತರಿದ್ದರು.

ಜನಾರ್ದನ್‌ ಅಮ್ಮುಂಜೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸತ್ಯ ಪ್ರಸಾದ್‌ ಶೆಟ್ಟಿ ಅಮ್ಮುಂಜೆಗುತ್ತು ವಂದಿಸಿದರು.

ಜನಾರ್ಧನ ಅಮ್ಮುoಜೆ ಕಾರ್ಯಕ್ರಮ ಸ್ವಾಗತಿಸಿ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *