ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ ಐ ಹರೀಶ್ ಎಂ.ಆರ್ ಪ್ರಥಮ
ಬಂಟ್ವಾಳ: ಉತ್ತರ ಪ್ರದೇಶ ರಾಜ್ಯದ ಲಕ್ನೋದಲ್ಲಿ ಫೆ. 12 ರಿಂದ 16ರವರೆಗೆ ನಡೆದ 67ನೇ ರಾಷ್ಟ್ರ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕ ರವಿ ಬಿ ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ ಐ ಹರೀಶ್ ಎಂ.ಆರ್ ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದು, ಈ ಪೈಕಿ ಹರೀಶ್ ಎಂ.ಆರ್ ಅವರು ಫೋರೆನ್ಸಿಕ್ ರಿಟನ್ ಟೆಸ್ಟ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
