ಶ್ರೀ ರಾಮಕೃಷ್ಣ ಪರಮಹಂಸರ ೧೮೯ನೇ ಜನ್ಮದಿನೋತ್ಸವ
ಕೈಕಂಬ: ಪೊಳಲಿ ರಾಮಕೃಷ್ಣ ತಪೋವನದಲ್ಲಿ ಮಾ.೧೨ರಂದು ಮಂಗಳವಾರ ಶ್ರೀ ರಾಮಕೃಷ್ಣ ಪರಮಹಂಸರ ೧೮೯ನೇ ಜನ್ಮದಿನೋತ್ಸವವನ್ನು ಆಚರಿಸಲಿದೆ.
ಜನ್ಮದಿನೋತ್ಸವದ ಪ್ರಯುಕ್ತ ಬೆಳಗ್ಗೆ ೫:೩೦ಗಂಟೆಗೆ ವಿಷ್ಣು ಪಾರಾಯಣ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ವಿಶೇಷ ಭಜನಾ ಸಂಕೀರ್ತನೆ ಹಾಗೂ ವಿಶೇಷ ಪೂಜೆ ನೆರವೇರಲಿದೆ.