ಬಂಟ್ವಾಳ: ತಾಲ್ಲೂಕಿನ ತಿರುಮಲ ಶ್ರಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ 200 ನೇ ವರ್ಷದ ಬ್ರಹ್ಮರಥೋತ್ಸವ ಸಂಭ್ರಮ ಪ್ರಯುಕ್ತ ಶುಕ್ರವಾರ ರಾತ್ರಿ ನೇತ್ರಾವತಿ ನದಿಯಲ್ಲಿ ದೇವರ ತೆಪ್ಪೋತ್ಸವ (ಮೃಗಬೇಟೆ) ನೆರವೇರಿತು.

ಕಾಶಿ ಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿ ಮತ್ತಿತರರು ಇದ್ದರು.
SUDDI9 MEDIA NETWORK