Published On: Fri, Apr 19th, 2024

ವಾಮನ ನಾಯಕ್ ಗೆ 4 ನೇ ರ‍್ಯಾಂಕ್

ಬಂಟ್ವಾಳ: ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ೨೦೨೩ನೇ ಸಾಲಿನಲ್ಲಿ ನಡೆಸಿದ ಸ್ನಾತಕೋತ್ತರ  ಪರೀಕ್ಷೆಯಲ್ಲಿ ಡಾ.ವಾಮನ್ ನಾಯಕ್ ಪಾಣೆಮಂಗಳೂರು ಇವರು ಸಮುದಾಯ ವಿಭಾಗದಲ್ಲಿ  4 ನೇ ರ‍್ಯಾಂಕ್ ಪಡೆದಿರುತ್ತಾರೆ.

ಇವರು ಜೆ. ಜೆ. ಎಮ್ ವೈದ್ಯಕೀಯ ಮಹಾವಿದ್ಯಾಲಯ ದಾವಣಗೆರೆಯ ವಿದ್ಯಾರ್ಥಿಯಾಗಿದ್ದು, ಇತ್ತೀಚಿಗೆ ನಡೆದ ಘಟಿಕೋತ್ಸವದಲ್ಲಿ ಸನ್ಮಾನಿಸಲಾಯಿತು. ಇವರು ಪ್ರಸ್ತುತ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter