ತ್ರಿವಿಧ ಜಿಗಿತದಲ್ಲಿ ಪ್ರಥಮ
ಬಂಟ್ವಾಳ: ಸಿಂಕಂದರಬಾದಲ್ಲಿ ನಡೆದ ೫ನೇ ಹಿರಿಯ ನಾಗರಿಕರ ಕ್ರೀಡಾಕೂಟದಲ್ಲಿ ಬಂಟ್ವಾಳದ ಗ್ಲೇಡಿಸ್ ಪಾಯ್ಸ್ ರವರು ಉದ್ದ ಜಿಗಿತ, ತ್ರಿವಿಧ ಜಿಗಿತ ಹಾಗು ೧೦೦ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಮುಂಬಯಿಯಲ್ಲಿ ನಡೆದ ೪೩ನೇ ಹಿರಿಯರ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದ ಜಿಗಿತ, ೧೦೦ ಮೀಟರ್, ೪೦೦ ಮೀಟರ್ ಮತ್ತು ೮೦೦ ಮೀಟರ್ ಓಟ ಹಾಗು ೪x೧೦೦ ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.