ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ
ಕೈಕಂಬ: ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೇ.7ರಂದು ಮಂಗಳವಾರ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಗಣಹೋಮ, 25 ಕಲಶಾಭಿಷೇಕ, ಆಶ್ಲೇಷ ಬಲಿ ನಡೆಯಿತು.

ರಾತ್ರಿ ಜುಮಾದಿ ಬಂಟ ದೈವಗಳಿಗೆ ನೇಮೋತ್ಸವ ಜರುಗಲಿದೆ ಎಂದು ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.