ಮೂಡುಬಿದರೆ: ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಾಲೇಜುಗಳ ಅಂತರ್ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ನಸರ್ಿಂಗ್ ಕಾಲೇಜಿನ ಪುರುಷರ ತಂಡ ಚಾಂಪಿಯನ್ ಆಗಿ ಮೂಡಿಬಂತು.

ಕೊಪ್ಪ ಎ.ಎಲ್.ಎನ್ ರಾವ್ ಆಯುವರ್ೇದಿಕ್ ಕಾಲೇಜಿನ ಆಶ್ರಯದಲ್ಲಿ ನವೆಂಬರ್ 29 ಮತ್ತು 30ರಂದು ಜರುಗಿದ ಪಂದ್ಯಾಟದಲ್ಲಿ ಆಳ್ವಾಸ್ ತಂಡವು ಕೆ.ವಿ.ಜಿ. ಮೆಡಿಕಲ್ ಕಾಲೇಜು, ಸುಳ್ಯ ತಂಡವನ್ನು 33-29 ಅಂಕಗಳಿಂದ ಪರಾಭವಗೊಳಿಸಿ ಪ್ರಥಮ ಸ್ಥಾನವನ್ನು ಪಡೆದಿದೆ. ಕಾಲೇಜಿನ ರಾಮ್ಪ್ರಸಾದ್ ಉತ್ತಮ ಆಲ್ರೌಂಡರ್ ಮತ್ತು ಸುದೀಪ್ ಕುಮಾರ್ ಉತ್ತಮ ಕ್ಯಾಚರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಳ್ವಾಸ್ ನಸರ್ಿಂಗ್ ಕಾಲೇಜಿನ ಪುರುಷರ ತಂಡದಿಂದ ರಾಮ್ಪ್ರಸಾದ್, ಸುದೀಪ್ ಕುಮಾರ್ ಮತ್ತು ಪವನ್ ಕುಮಾರ್ ಆಯ್ಕೆಯಾಗಿದ್ದಾರೆ.

4

By suddi9

Leave a Reply

Your email address will not be published. Required fields are marked *