Published On: Wed, Jun 5th, 2024

ಜೂನ್ 8ರಂದು ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ.

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿಯವರು ರಾಜೀನಾಮೆ ಅಂಗೀಕರಿಸಿದ್ದಾರೆ.

ಪ್ರಸುತ್ತ ಮೋದಿಯವರು ಹಂಗಾಮಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್ 8 ರ ಶನಿವಾರ ರಾತ್ರಿ 8 ಗಂಟೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter