Published On: Tue, Jun 11th, 2024

ಸ್ವಚ್ಚತೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

ಬಂಟ್ವಾಳ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ಹದಿಹರೆಯದ ಹೆಣ್ಮಕ್ಕಳ ಸ್ವಚ್ಚತೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಎ.ಜೆ.ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ ಡಾ. ನಿಧಿ ಶೆಟ್ಟಿ ಮಾಹಿತಿ ನೀಡಿದರು. ಮುಖ್ಯಶಿಕ್ಷಕ ಹರಿಪ್ರಸಾದ್ , ಮಂಜುಳಾ, ಸತೀಶ್ ಬಂಗೇರ, ಹೇಮಲತಾ ಮತ್ತಿತರರು ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter