ರಾಯಿ: ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹರೀಶ ಆಚಾರ್ಯ ರಾಯಿ ಆಯ್ಕೆ
ಬಂಟ್ವಾಳ:ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹರೀಶ ಆಚಾರ್ಯ ರಾಯಿ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಚಂದ್ರಾವತಿ ಲೋಕೇಶ್ ಆಯ್ಕೆಗೊಂಡಿದ್ದು, ನಿಕಟಪೂರ್ವ ಅಧ್ಯಕ್ಷ ರಮೇಶ ಗೌಡ, ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೊ ಮತ್ತಿತರರು ಇದ್ದರು.