Published On: Wed, Jun 26th, 2024

ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಬುಧವಾರ ದೆಹಲಿಯ ಸಚಿವಾಲಯದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ
ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆಗಳ ಕುರಿತು
ಮಾತುಕತೆ ನಡೆಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter