ಬಂಟ್ವಾಳ: ಮಾಜಿ ಕೇಂದ್ರ ಸಚಿವರಾದ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾಡಿ ಅವರ ಆಶೀರ್ವಾದ ಪಡೆದರು.

ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ ಮತ್ತು ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *