ಬಂಟ್ವಾಳ: ಸಂಸ್ಕಾರ ಭಾರತಿ ಘಟಕ ಸಂಚಾಲಕರಾಗಿ ಆಯ್ಕೆ
ಬಂಟ್ವಾಳ:ಇಲ್ಲಿನ ಸಂಸ್ಕಾರ ಭಾರತಿ ಘಟಕದ ನೂತನ ಸಂಚಾಲಕರಾಗಿ ಜ್ಯೋತಿಷಿ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು ಇವರು ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷರಾಗಿ ತೇವು ತಾರನಾಥ ಕೊಟ್ಟಾರಿ ಮತ್ತು ಗೌರವಾಧ್ಯಕ್ಷರಾಗಿ ಸರಪಾಡಿ ಅಶೋಕ್ ಶೆಟ್ಟಿ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.