ಸುದ್ದಿ9ಬಂಟ್ವಾಳ : ಕಡೇಶ್ವಾಲ್ಯ ಗ್ರಾಮದ ಸತ್ತಿಕಲ್ಲಿನಿಂದ ಪಾಚುಕೋಡಿ ಗ್ರಾಮೀಣ ರಸ್ತೆಗಳ ಕಾಂಕ್ರಿಟೀಕರಣಕ್ಕೆ 2014-15ನೇ ಸಾಲಿನ 13ನೇ ಹಣಕಾಸು ಯೋಜನೆಯಡಿಯಲ್ಲಿ ರೂ.5.00ಲಕ್ಷ ವೆಚ್ಚದ ನೂತನ ಕಾಂಕ್ರಿಟೀಕೃತ ರಸ್ತೆಯನ್ನು ಕರ್ನಾಟಕ ಸರಕಾರದ ಅರಣ್ಯ ಪರಿಸರ ಜೀವಿಶಾಸ್ತ್ರ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ , ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ , ತಾ.ಪಂ.ಸದಸ್ಯ ಕಮಲಾಕ್ಷಿ ಪೂಜಾರಿ , ಗ್ರಾ.ಪಂ.ಅಧ್ಯಕ್ಷ ಸದಾಶಿವ ಜಿ. , ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಕೆ.ಪಿ.ಗಿರೀಶ್ , ಪದ್ಮರಾಜ್ ಗೌಡ , ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ವಲಯಾಧ್ಯಕ್ಷ ಚಿದಾನಂದ ಕಡೇಶ್ವಾಲ್ಯ , ಪಕ್ಷ ಪ್ರಮುಖರಾದ ಬಿ.ಎಚ್.ಖಾದರ್ , ಸತೀಶ್ಚಂದ್ರ , ವಿಜಯ್ ಕುಮಾರ್, ಪೂವಪ್ಪ ಮುಂಡಾಲ ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು
KAR_6476

By Suddi9

Leave a Reply

Your email address will not be published. Required fields are marked *