Published On: Fri, Aug 16th, 2024

ಪೊಳಲಿ ಶ್ರೀ ವರಮಹಾಲಕ್ಷ್ಮೀ ವೃತದ ಪ್ರಯುಕ್ತ ಮಹಿಳೆಯರಿಗೆ ಅರಿಸಿನ-ಕುಂಕುಮ ಮತ್ತು ಬಳೆ

ಪೊಳಲಿ: ಕರ್ನಾಟಕ ಸರ್ಕಾರ ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಒಂದಾದ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥಿಸಿ ಪೂಜೆ ನಡೆದ ಬಳಿಕ ಶ್ರೀ ವರಮಹಾಲಕ್ಷ್ಮೀ ವೃತದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಅರಿಶಿನ-ಕುಂಕುಮ ಮತ್ತು ಹಸಿರು ಬಳೆಗಳನ್ನು ನೀಡಲಾಯಿತು.

ನೂರಾರು ಭಕ್ತರು ಅರಿಸಿನ-ಕುಂಕುಮ ಮತ್ತು ಬಳೆಗಳನ್ನು ದೇವರ ಪ್ರಸಾದ ಎಂಬಂತೆ ಪಡಕೊಂಡರು. ದೇವಳದ ಅನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವಭಟ್, ಕೆ.ರಾಮ್ ಭಟ್ ಪೊಳಲಿ ನೀಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಇದ್ದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter