ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅತ್ಯುತ್ತಮ ಹಾಲು ಸಂಗ್ರಹಣೆ ಗಾಗಿ ಬಂಟ್ವಾಳ ತಾಲೂಕಿನ ವಗ್ಗ ಹಾಲು ಉತ್ಪಾದಕರ ಸಂಘಕ್ಕೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಅಧ್ಯಕ್ಷ ಶಿವಪ್ಪ ಗೌಡ ನಿನ್ನಿಕಲ್ಲು, ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ ಅವರು  ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಎಂ ಏನ್ ರಾಜೇಂದ್ರ ಕುಮಾರ್ ಸ್ವೀಕರಿಸಿದರು.ನಿರ್ದೇಶಕ ಟಿ.ಜಿ.ರಾಜಾರಾಮ್ ಭಟ್ ಸಹಿತ ಇತರೆ ನಿರ್ದೇಶಕರು ಹಾಜರಿದ್ದರು. 

By Suddi9

Leave a Reply

Your email address will not be published. Required fields are marked *