ಸೈಬರ್ ಕ್ರೈಮ್ ಮಾಹಿತಿ
ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಸೇರಾ ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ ನಡೆಯಿತು.
ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ ದಕ ಜಿಲ್ಲೆ ಡಿವೈಎಸ್ಪಿ ಮಂಜುನಾಥ ಆರ್. ಜಿ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸೈಬರ್ ಕ್ರೈಮ್ ಎಸ್ .ಐ. ಮಂಜುನಾಥ್ ಮಾತನಾಡಿ ಜನಸಾಮಾನ್ಯರು ಯಾವ ಎಚ್ಚರಿಕೆ ವಹಿಸಬೇಕು. ಮೊಬೈಲ್ ಬಳಕೆಯಲ್ಲಿ ಆಗುವ ಅನಾಹುತಗಳ ಬಗ್ಗೆ ವಿವರಿಸಿದರು.
, ಮುಖ್ಯ ಶಿಕ್ಷಕಿ ಕೋಮಲಾಂಗಿ ಜಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಎಸ್. ಗಂಗಾಧರ ಸ್ವಾಗತಿಸಿ, ಸೇರಾ ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಚೆನ್ನಪ್ಪ ಅಂಚನ್ ವಂದಿಸಿದರು.