Published On: Fri, Aug 23rd, 2024

ಅಡ್ಡೂರು ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿಯ ವಿರುದ್ಧ SDPI ದೂರು ದಾಖಲು

ಗುರುಪುರ : ಅಡ್ಡೂರು ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿ ಮಾತನಾಡಿದ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿಯ ವಿರುದ್ಧ ಎಸ್.ಡಿ. ಪಿ.ಐ ಗುರುಪುರ ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರಾದ ಅಶ್ರಫ್ ಕೈಕಂಬ ನೇತೃತ್ವದಲ್ಲಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಈ ಸಂದರ್ಭದಲ್ಲಿ SDPI ಗುರುಪುರ ಬ್ಲಾಕ್ ಕಾರ್ಯದರ್ಶಿ ಇರ್ಷಾದ್ ಅಡ್ಡೂರು, , ಬ್ಲಾಕ್ ಉಪಾಧ್ಯಕ್ಷರಾದ ಅಶ್ರಫ್ ನಡುಗುಡ್ಡೆ, ಬ್ಲಾಕ್ ಕೋಶಾಧಿಕಾರಿ ಝುಬೈರ್ ಮಳಲಿ, ಇಮ್ತಿಯಾಝ್ ಅಡ್ಡೂರು, ಗುರುಪುರ ಗ್ರಾಮ ಪಂಚಾಯತ್ ಸದಸ್ಯರಾದ ಶಾಹಿಕ್ ಪಾಂಡೆಲ್, ಮನ್ಸೂರ್ ಟಿಬೇಟ್ಉಪಸ್ಥಿತರಿದ್ದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter