ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಕರ್ಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ‘ಮಕ್ಕಳ ಸುರಕ್ಷತಾ ಸಪ್ತಾಹ ಜಾಗೃತಿ ಜಾಥಾ’ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಮಾತನಾಡಿದರು. ಪ್ರಾಂಶುಪಾಲ ಪದ್ಮನಾಭ ಶೆಟ್ಟಿ, ಸೀತಾರಾಮ ಶಾಂತಿ, ಪ್ರಭಾಕರ ಪ್ರಭು, ಗೋಪಾಲ ಅಂಚನ್, ರಮಾನಂದ ಮತ್ತಿತರರು ಇದ್ದರು.

