ಬಡಗಬೆಳ್ಳೂರು:ಬಂಟ್ವಾಳ ತಾಲೂಕಿನ ಬಡಗಬೆಳೂರು ಗ್ರಾಮದ ಪರಿಮೊಗರು ನಿವಾಸಿ ಯಮುನ ಪೂಜಾರ್ತಿ (90) ಅಲ್ಪಕಾಲದ ಅಸೌಖ್ಯದಿಂದ ಸೆ.9ರಂದು ಸೋಮವಾರ ನಿಧನಹೊಂದಿದರು.

ಮೃತರು ಐವರು ಪುತ್ರಿಯರು, ಇಬ್ಬರು ಪುತ್ರರು ಹಾಗೂ ಅಳಿಯಂದಿರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
SUDDI9 MEDIA NETWORK