ಮಂಗಳೂರು: ಹಳೆ ಮನೆ ಕೆಡವುವ ವೇಳೆ ಗೋಡೆ ಕುಸಿದು ಇಬ್ಬರು ವ್ಯಕ್ತಿಗಳು ಸಾವು
ನಗರದ ಜೈಲ್ ರಸ್ತೆಯಲ್ಲಿರುವ ಹಳೆಯ ಮನೆಯನ್ನು ಕೆಡವುವ ವೇಳೆ ಗೋಡೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಗುರುವಾರ ಸೆ.12ರಂದು ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೃತರನ್ನು ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ.