ಬಂಟ್ವಾಳಮಾಜಿ ಸಚಿವ ಬಿ.ರಮಾನಾಥ ರೈವರನ್ನು ಸನ್ಮಾನಿಸಿದ ಕ್ಷಣ!
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಯುವ ಕಾಂಗ್ರೆಸ್ ಘಟಕ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ಇವರನ್ನು ಶುಕ್ರವಾರ ಸನ್ಮಾನಿಸಿ ಗೌರವಿಸಿದರು.
ಘಟಕ ಅಧ್ಯಕ್ಷರಾದ ಸುರೇಶ ಜೋರ, ನವಾಜ್ ಬಡಕಬೈಲು, ಪ್ರಮುಖರಾದ ಪಿಯೂಸ್ ಎಲ್.ರಾಡ್ರಿಗಸ್, ಬಿ.ಪದ್ಮಶೇಖರ ಜೈನ್, ಬೇಬಿ ಕುಂದರ್, ಬಾಲಕೃಷ್ಣ ಅಂಚನ್, ಅಬ್ಬಾಸ್ ಆಲಿ, ಸುರೇಶ ಕುಲಾಲ್, ದೇವಪ್ಪ ಕುಲಾಲ್ ಮತ್ತಿತರರು ಇದ್ದರು.