Published On: Sat, Sep 21st, 2024

ಟೇಬಲ್  ಟೆನ್ನಿಸ್ ರಾಜ್ಯಮಟ್ಟಕ್ಕೆ ಆಯ್ಕೆ 

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಕುಲಶೇಖರ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯಲ್ಲಿ ಜರುಗಿತು.

ಜಿಲ್ಲಾ ಮಟ್ಟದ ಪ್ರಾಥಮಿಕ  ಮತ್ತು ಪ್ರೌಢಶಾಲಾ ಬಾಲಕ-ಬಾಲಕಿಯರ ವಿಭಾಗದಲ್ಲಿ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು ೧೧ ವಿದ್ಯಾರ್ಥಿಗಳು ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದು ಬೀದರ್ ನಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter