Published On: Mon, Sep 23rd, 2024

 ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ದ ವಾರ್ಷಿಕ ಮಹಾಸಭೆ

ಬಂಟ್ವಾಳ: ಶಂಭೂರು ಮೂರ್ತೇದಾರರ ಸೇವಾ ಸಹಕಾರಿ ಸಂಘ ನಿ. ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ಭಾನುವಾರ ಬಿರ್ವೆರ್ ಸೇವಾ ಟ್ರಸ್ಟ್  ನರಿಕೊಂಬು ಇದರ ಕಚೇರಿಯಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್, ಬಿರುವೆರ್ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸೀತಾರಾಮ ಪೂಜಾರಿ ನರಿಕೊಂಬು ಗ್ರಾ.ಪಂ. ಸದಸ್ಯರಾದ ರವಿ ಅಂಚನ್, ರಂಜಿತ್ ಕೆದ್ದೇಲ್ ಭಾಗವಹಿಸಿದ್ದರು. 
ಸಂಘದ ನಿರ್ದೆಶಕರಾದ ಮೋನಪ್ಪ ಪೂಜಾರಿ ಬೊಂಡಾಲ,  ರಾಜೇಶ್ ಆರ್.,  ಅಶೋಕ್ ಆರ್.,  ಕೃಷ್ಣಪ್ಪ ಪೂಜಾರಿ,  ಗಣೇಶ್ ಪೆಲತ್ತಿಮಾರ್, ಶ್ರೀಶ ಆರ್.,  ನಾರಾಯಣ ಪೂಜಾರಿ ಕೇದಿಗೆ, ವಿಜಯ ತುಕರಾಮ, ಜಯಂತಿ ಈಶ್ವರ ಪೂಜಾರಿ ಉಪಸ್ಥಿತರಿದ್ದರು.
ಈ ಸಂದರ್ಭ ಸಂಘಕ್ಕೆ ಶೇಂದಿ ಹಾಕುತ್ತಿರುವ ಮೂರ್ತೆದಾರ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.  ಉಪಾಧ್ಯಕ್ಷ ಮಾಧವ ಕೆ. ಸ್ವಾಗತಿಸಿ, ಕಾರ್ಯದರ್ಶಿ ಯೋಗೀಶ್ ಅಮೀನ್  ಕಾಐಕ್ರಮ ನಿರೂಪಿಸಿದರು. ಸಿಬ್ಬಂದಿ ಕೃತಿಕ್ಷಾ ವಂದಿಸಿದರು. ಸಂಘದ ಪಿಗ್ಮಿ ಸಂಗ್ರಹಕ ರಘು ಎಂ., ಆಭರಣ ಪರಿವೀಕ್ಷಕ ನಾಗೇಶ್ ಆಚಾರ್ಯ  ಸಹಕರಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter