ಪೊಳಲಿ ರಾಮಕೃಷ್ಣ ತಪೋವನದಲ್ಲಿ ದುರ್ಗಾ ನಮಸ್ಕಾರ ಪೂಜೆ
ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಸೆ.೨೯ರಂದು ಭಾನುವಾರ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಪೊಳಲಿ ಅನಂತಪದ್ಮನಾಭ ಭಟ್ ದುರ್ಗಾನಮಸ್ಕಾರ ಪೂಜೆ ನೇರವೇರಿಸಿದರು.
ರಾಮಕೃಷ್ಣ ಆಶ್ರಮದ ವಿದ್ಯಾರ್ಥಿಗಳು ರಾಮಕೃಷ್ಣ ತಪೋವನದ ಭಕ್ತಾಧಿಗಳು ಮತ್ತು ಆಶ್ರಮವಾಸಿಗಳು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.