Published On: Sun, Oct 6th, 2024

ಮಂಗಳೂರು: ರಾತ್ರಿ ವೇಳೆ ಯುವತಿಗೆ ವಿಡಿಯೋ ಕರೆ ಮಾಡಿ ಕಿರುಕುಳ;ಮಹಿಳೆಯರಿಂದ ಮುಸ್ಲಿಂ ವ್ಯಕ್ತಿಗೆ ಬಿತ್ತು ಧರ್ಮದೇಟು

ಮಂಗಳೂರು: ತಡ ರಾತ್ರಿಯಲ್ಲಿ ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದ ಮುಸ್ಲಿಂ ಯುವಕನಿಗೆ ಮಹಿಳೆಯರಿಬ್ಬರು ಸೇರಿ ಧರ್ಮದೇಟು ನೀಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ.

ಕುಳೂರಿನ ಜನರಲ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ ಈ ಯುವಕ ತಡರಾತ್ರಿಯಲ್ಲಿ ಯುವತಿಗೆ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದನು. ಇದರಿಂದ ಸಿಟ್ಟಿಗೆದ್ದ ಮಹಿಳೆಯಾರಿಬ್ಬರು ಅಂಗಡಿಗೆ ನುಗ್ಗಿ ಆತನಿಗೆ ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter