ಹಿರಿಯರ ಕ್ರೀಡಾಕೂಟದಲ್ಲಿ ಗ್ಲೇಡಿಸ್ ಪಾಯ್ಸ್ ಪ್ರಥಮ
ಬಂಟ್ವಾಳ: ಮಲೇಷ್ಯಾ ದಲ್ಲಿ ನಡೆದ 36ನೇ ಅಂತಾರಾಷ್ಟ್ರೀಯ ಮುಕ್ತ ಹಿರಿಯರ ಕ್ರೀಡಾಕೂಟದಲ್ಲಿ ಬಂಟ್ವಾಳ ನಿವಾಸಿ ಗ್ಲೇಡಿಸ್ ಪಾಯ್ಸ್ ರವರು 200 ಮೀ., 400 ಮೀ. ಓಟ,ಉದ್ದ ಜಿಗಿತ ಹಾಗು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆ,ತಾಲೂಕಿಗೆ ಕೀರ್ತಿ ತಂದಿದ್ದಾರೆ.