ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗೊಂಡ ಘಟನೆಯೂ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಹಾಗೂ ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳು ಢಿಕ್ಕಿಯಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *