Published On: Thu, Oct 31st, 2024

ಲೋಕಯ್ಯ ಸೇರ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ: ತಾಲೂಕಿನ ಬುಡೋಳಿಯ ಸೇರ ನಿವಾಸಿ ದೈವಾರಾಧಕ ಲೋಕಯ್ಯ ಸೇರ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಳೆದ 57 ವರ್ಷಗಳಿಂದ ಜಾನಪದ ಕಲಾವಿದರಾಗಿ, ದೈವಾರಾಧನೆ ಕ್ಷೇತ್ರದಲ್ಲಿ ನರ್ತಕ ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುವ ಅವರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಪ್ರಕಟಣೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter