Published On: Wed, Nov 6th, 2024

ಪೊಳಲಿ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

ಪೊಳಲಿ:ಶ್ರೀ ಅಖಿಲೇಶ್ವರ ಓಂಕಾರ ಭಜನಾ ಮಂಡಳಿ ಪೊಳಲಿ ಇದರ ಅಖಂಡ ಭಜನಾ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆಯು ನ.5 ರಂದು ಮಂಗಳವಾರ ಶ್ರೀ ಅಖಿಲೇಶ್ವರ ದೇವಸ್ಥಾನದ ಆವರಣದಲ್ಲಿ ದೇವಳದ ಅರ್ಚಕರಾದ ಶ್ರೀವಾಸುದೇವ ಮಯ್ಯ ಇವರ ಸಮ್ಮುಖದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಸದಾಶಿವ ಮೊಯ್ಲಿ, ಸಂಚಾಲಕರಾದ ಮುರಳಿ ಪೊಳಲಿ ಹಾಗು ಮಂಡಳಿಯ ಸದಸ್ಯರು, ಸಪ್ತಾಹ ಸಮಿತಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಕಾರ್ಯಧ್ಯಕ್ಷರಾದ ಚಂದ್ರಹಾಸ ಪಲ್ಲಿಪಾಡಿ , ಉಮೇಶ್ ಸಾಲ್ಯಾನ್ ಬೆಂಜನಪದವು, ಪ್ರ.ಕಾರ್ಯದರ್ಶಿ ದಾಮೋದರ ನೆತ್ತರಕೆರೆ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter