Published On: Sun, Nov 10th, 2024

ಸಜಿಪನಡು: ಮಧ್ಯರಾತ್ರಿ ಪ್ರಿಯತಮೆ ಕಾಣಲು ಬಂದ ಪ್ರಿಯಕರನ ಕಟ್ಟಿ ಹಾಕಿ ಹಲ್ಲೆ: ಆರೋಪ

ಬಂಟ್ವಾಳ:ಇಲ್ಲಿನ ಸಜಿಪನಡು ಗ್ರಾಮದ ಕಂಚಿನಡ್ಕ ಎಂಬಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಪ್ರಿಯತಮೆ ನೋಡಲು ಶನಿವಾರ ಮಧ್ಯರಾತ್ರಿ ಬಂದಿದ್ದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ವೀಡಿಯೋ ವೈರಲ್ ಆಗಿದ್ದು, ಯುವತಿ ಮನೆಯವರು ಮತ್ತು ಸ್ಥಳೀಯರು ಸೇರಿ ಪ್ರಿಯಕರನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter