ಮಹಾರಾಷ್ಟ್ರದ ರಾಯ್ಘೋಡ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಶ್ಮೀಶ (ಸುಜಿತ್ ) ಪೂಜಾರಿ ಪನ್ವೆಲ್ ನೇಮಕ
ಬಂಟ್ವಾಳ: ಮಹಾರಾಷ್ಟ್ರದ ರಾಯ್ಘೋಡ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮೂಲತಃ ಮಂಗಳೂರು ತಾಲೂಕು ಮುತ್ತೂರು ತಾರೆಮಾರ್ ನಿವಾಸಿಯಾಗಿರುವ ಲಕ್ಶ್ಮೀಶ (ಸುಜಿತ್ ) ಪೂಜಾರಿ ಪನ್ವೆಲ್ ರವರು ನೇಮಕ.

ಮುಂಬೈ ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ಹಾಗೂ ಬಿಜೆಪಿ ಮುಖಂಡ ಸಂತೋಷ ಜಿ ಶೆಟ್ಟಿ ದಳಂದಿಲ ಬಂಟ್ವಾಳ ಹಾಗೂ ನ್ಯೂ ಪನ್ವೆಲ್ ಶಾಸಕ ಪ್ರಶಾಂತ್ ಠಾಕೂರ್ ಶಿಫಾರಾಸ್ಸಿ ನ ಮೇರೆಗೆ ಮಹಾರಾಷ್ಟ್ರದ ರಾಯ್ಘೋಡ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಮೂಲತಃ ಮಂಗಳೂರು ತಾಲೂಕು ಮುತ್ತೂರು ತಾರೆಮಾರ್ ನಿವಾಸಿಯಾಗಿರುವ ಲಕ್ಶ್ಮೀಶ (ಸುಜಿತ್ ) ಪೂಜಾರಿ ಪನ್ವೆಲ್ ರವರು ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.