Published On: Wed, Nov 13th, 2024

ಕೇಟರಿಂಗ್ ಮಾಲಕರ ಸಂಘದಿಂದ ಡೀಸಿಗೆ ಮನವಿ

ಮಂಗಳೂರು ನಗರ:-ದಕ್ಷಿಣ ಕನ್ನಡ ಕೇಟರಿಂಗ್ ಮಾಲಕರ ಸಂಘ ( ರಿ) ಮಂಗಳೂರು ಇದರ ವಿವಿಧ ಬೇಡಿಕೆಗಳನ್ನು ಅಗ್ರಹಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್ ,ಗೌರವಾಧ್ಯಕ್ಷ ಸುಧಾಕರ ಕಾಮತ್ ಎಮ್ ಎ ಎಸ್ ಇಕ್ಬಾಲ್ , ಉಪಾಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಕರುಣಾಕರ ಪಡಿಯಾರ್ ಕೋಶಾಧಿಕಾರಿ ಪ್ರಕಾಶ್ ಲೋಬೊ , ಮಾಜಿ ಅಧ್ಯಕ್ಷ ರಾಜಗೋಪಾಲ್ ರೈ, ಅನಿಸ್ ಶೇಖ್ ಮೊಹಮ್ಮದ್, ದೀಪಕ್ ಕೋಟ್ಯಾನ್ ಸ್ಥಾಪಕ ಸದಸ್ಯರು ಬಾಲಕೃಷ್ಣ ಕುಕ್ಯಾನ್, ಯಶವಂತ್ ಪೂಜಾರಿ, ಹರಿಪ್ರಸಾದ್ ಅಂಚನ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತಿ ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter