ಶ್ರೀ ಕ್ಷೇತ್ರ ಪೊಳಲಿಯಲ್ಲಿ ಅಪ್ಪದ ಪೂಜೆ
ಪೊಳಲಿ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ಸಾನಿಧ್ಯದಲ್ಲಿ ನ.೧೬ರಂದು ಶನಿವಾರ ಅಪ್ಪದಪೂಜೆ ನೆರವೇರಲಿದೆ.

ಶನಿವಾರ ಬೆಳಗ್ಗೆ ಸೂರ್ಯೋದಯದಿಂದ ಮರುದಿನ ನ.೧೭ರ ಭಾನುವಾರ ಸೂರ್ಯೋದಯದವರೇಗೆ ಏಕಾಹ ಭಜನೋತ್ಸವ ನಡೆಯಲಿದೆ. ಎಂದು ದೇವಳದ ಪ್ರಕಟನೆ ತಿಳಿಸಿದೆ.