ಕೊಡಂಗೆ: “ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ” ಫಲಿತಾಂಶ
ಬಂಟ್ವಾಳ :ಪ್ರಸಕ್ತ ಸಾಲಿನ ಪ್ರಥಮ ಕಂಬಳ ಬಂಟ್ವಾಳ ತಾಲೂಕಿನ ಕೊಡಂಗೆ ವೀರ-ವಿಕ್ರಮ ಕಂಬಳ ಸಮಿತಿ ವತಿಯಿಂದ 2 ನೇ ವರ್ಷದ “ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ”ಭಾನುವಾರ ಸಂಜೆ ಸಂಪನ್ನಗೊಂಡಿತು.
ಫಲಿತಾಂಶ ಈ ರೀತಿ ಇದೆ.
ಕನೆಹಲಗೆ: ಪ್ರಥಮ:ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು:ಶಿರೂರು ಮುದ್ದುಮನೆ ಭರತ್ ನಾಯ್ಕ್ ,
ದ್ವಿತೀಯ: ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ ಹಲಗೆ ಮುಟ್ಟಿದವರು: ಭಟ್ಕಳ ಹರೀಶ್, ದ್ವಿತೀಯ: ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ “ಬಿ”ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ ಹಗ್ಗ ಕಿರಿಯ:ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ ,ಓಡಿಸಿದವರು: ಕಾವೂರು ದೋಟ ಸುದರ್ಶನ್ ,ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ “ಎ” ಓಡಿಸಿದವರು: ಭಟ್ಕಳ ಶಂಕರ್,
ನೇಗಿಲು ಹಿರಿಯ: ಪ್ರಥಮ: ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ,ಓಡಿಸಿದವರು: ಬೈಂದೂರು ಮಂಜುನಾಥ ಗೌಡ,ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ,ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ನೇಗಿಲು ಕಿರಿಯ:ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ,ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್ ,ದ್ವಿತೀಯ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” ಓಡಿಸಿದವರು: ನಕ್ರೆ ಪವನ್ ಮಡಿವಾಳ
ಸಮಾರೋಪ ಸಮಾರಂಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿಸಚಿವ ರಮಾನಾಥ ರೈ,ಸಂಗೀತ ನಿರ್ದೇಶಕ ಗುರುಕಿರಣ್ ,ಉದ್ಯಮಿ ಪಿಯೂಸ್ ಎಲ್ ರೋಡ್ರಿಗಸ್,ಮಾಜಿ ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ, ಚೆನ್ನಪ್ಪ ಕೋಟ್ಯಾನ್, ತಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ, ಶಿವಪ್ರಸಾದ್ ಶೆಟ್ಟಿ, ಎರ್ಮಾಳು ರೋಹಿತ್ ಹೆಗ್ಡೆ,ವಿ.ಪ.ಸದಸ್ಯ ಕಿಶೋರ್ ಬೊಟ್ಯಾಡಿ, ಅದಾನಿ ಸಂಸ್ಥೆ ಮುಖ್ಯಸ್ಥ ಕಿಶೋರ್ ಅಳ್ವ ಮತ್ತಿತರರು ಇದ್ದರು.
ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಮುಂಬಯಿ ಲೊರೆಟ್ಟೊಹಿಲ್ ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಸಮಿತಿ ಪದಾಧಿಕಾರಿಗಳಾದ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಶಶಿಧರ ಶೆಟ್ಟಿ ಕಲ್ಲಾಪು, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಸುರೇಶ್ ಶೆಟ್ಟಿ ಕುತ್ಲೋಡಿ, ಸುರೇಶ್ ಶೆಟ್ಟಿ ಸಿದ್ದಕಟ್ಟೆ,ಕಿರಣ್ ಕುಮಾರ್ ಮಂಜಿಲ, ಚಂದ್ರಶೇಖರಕೊಡಂಗೆ,ವಸಂತ ಶೆಟ್ಟಿ ಕೇದಗೆ, ಉಮೇಶ್ ಶೆಟ್ಟಿ ಕೊನೆರೊಟ್ಟುಗುತ್ತು, ಬಾಬು ರಾಜೇಂದ್ರ ಶೆಟ್ಟಿ ಆಲದಪದವು,ರಾಜೇಶ್ ಶೆಟ್ಟಿ ಕೊನೆರಬೆಟ್ಟು , ಸುಧಾಕರ ಚೌಟ, ಜನಾರ್ದನ ಬಂಗೇರ ತಿಮ್ಮರಡ್ಡ ,ಉಮೇಶ್ ಹಿಂಗಾಣಿ, ಬಿ.ಶಿವಾನಂದ ರೈ , ಎಲಿಯಾಸ್ ಸಾಂಕ್ಟೀಸ್ ಮೊದಲಾದವರಿದ್ದರು.